ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮುಕ್ತ ದಿನದ ಅಂಗವಾಗಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕರಾದ ಡಾ. ಪಿ.ವಿ.ಭಂಡಾರಿಯವರು ಮತ್ತು ಆಡಳಿತಾಧಿಕಾರಿಣಿಯಾದ ಶ್ರೀಮತಿ. ಸೌಜನ್ಯ ಕೆ. ಶೆಟ್ಟಿಯವರು ಉಡುಪಿಯ ವಿವಿಧ ಸಂಘ ಸಂಸ್ಥೆಗಳು ಆಯೋಜಿಸಿದ್ದ ಆನ್ ಲೈನ್ ವಿಚಾರಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡಿದರು












