RECENT EVENTS

ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿಯಲ್ಲಿ ಇಂದು, ದಿನಾಂಕ 12-04-2025 ನೇ ಶನಿವಾರ, ಮಧ್ಯಾಹ್ನ ಗಂಟೆ 3:30ಕ್ಕೆ ಇನ್ವೆಂಜರ್ ಟೆಕ್ನಲೋಜಿಸ್ ಪ್ರೈ.ಲಿ., ಮಂಗಳೂರು ಇವರು ಕೊಡಮಾಡುವ ನೂತನ ಡಯಾಲಿಸಿಸ್ ಘಟಕವನ್ನು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ತಮ್ಮ ಅಮೃತಹಸ್ತದಿಂದ ಉದ್ಘಾಟಿಸಿದರು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಇನ್ವೆಂಜರ್ ಟೆಕ್ನಲೋಜಿಸ್ ಪ್ರೈ.ಲಿ., ಮಂಗಳೂರು ಇದರ ಪದಾಧಿಕಾರಿಗಳಾದ ಶ್ರೀ ಕೃಷ್ಣ ಮೋಹನ್ ಪೈ, ಸತ್ಯೇಂದ್ರ ಪೈ […]

ದಿನಾಂಕ 26/4/2025ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಡಾ. ಎ. ವಿ. ಬಾಳಿಗಾ ಅವರ ಜನ್ಮ ಜಯಂತಿಯ ಪ್ರಯುಕ್ತ ಮೆಸಿಲಿ ಇಂಡಿಯಾ ಪ್ಯಾಕೇಜಿಂಗ್ ಪ್ರೈ.ಲಿ. ಹಿರಿಯಡ್ಕ,ಜನೆಸಿಸ್ ಪ್ಯಾಕೇಜಿಂಗ್ ಪ್ರೈ.ಲಿ. ಹಿರಿಯಡ್ಕ,ಒನ್ ಗುಡ್ ಸ್ಟೆಪ್ ಬೆಂಗಳೂರು, ಕೀನಮ್ ಇಂಜಿನೀಯರಿಂಗ್ ಇಂಡಸ್ಟ್ರೀಸ್ ಪ್ರೈ.ಲಿ. ಮುಂಬೈ,ಕಮಲ್ ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಮತ್ತು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಸ್ಪತ್ರೆಯ ನೇತ್ರ ವಿಭಾಗದಲ್ಲಿ […]