RECENT EVENTS

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಟ್ರಸ್ಟಿ ಹಾಗೂ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷನಾಗಿ, ಇಂದು ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿಯಲ್ಲಿ ನಡೆದ 2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದು ನನಗೆ ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಕ್ಷಣ. ನಮ್ಮ ಈ ಸೇವೆಯ ನಿರಂತರತೆ, ಸಮುದಾಯದ ಆರೋಗ್ಯದ ಕಡೆಗೆ ನಮ್ಮ ಬದ್ಧತೆಯನ್ನು ಎತ್ತಿ ಹಿಡಿಯುತ್ತದೆ. ಈ ಶಿಬಿರವು ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ದೊಡ್ಡಣಗುಡ್ಡೆ, ಶ್ರೀ ಕ್ಷೇತ್ರ […]

ದಿನಾಂಕ 22/11/2025ರಂದು ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ,ಭಾರತೀಯ ವೈದ್ಯಕೀಯ ಸಂಘ ಉಡುಳಿ ಕರಾವಳಿ ಮತ್ತು ಆಟಿಸಂ ಸೊಸೈಟಿ ಆಫ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಡಾ. ಶ್ವೇತಾ,ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ನಂದಳಿಕೆ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರರು.ಅಧ್ಯಕ್ಷತೆಯನ್ನು ಡಾ. ಪಿ. ವಿ. […]

ದಿನಾಂಕ 01-01-2026 ಗುರುವಾರದಂದು ಬೆಳಿಗ್ಗೆ 10.30ಕ್ಕೆ ಕಮಲ್. ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ; ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ ಮತ್ತು ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಇವರ ಜಂಟಿ ಆಶ್ರಯದಲ್ಲಿ 35ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಉದ್ಘಾಟನಾ ಸಮಾರಂಭವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಶ್ರೀ ವಿಶು ಶೆಟ್ಟಿ, ಸಮಾಜ ಸೇವಕರು ಮತ್ತು ಸದಸ್ಯರು, ಉಡುಪಿ ಜಿಲ್ಲಾ […]

ದಿನಾಂಕ 15-02-2026 ರ ಆದಿತ್ಯವಾರದಂದು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ; ಕಮಲ್. ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಮತ್ತು ಒನ್ ಗುಡ್ ಸ್ಟೆಪ್ ಇವರ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್ ತರಬೇತಿಯ 8ನೇ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಗಂಣದಲ್ಲಿ ಶ್ರೀಮತಿ ಪ್ರತಿಮಾ ಬಾಳಿಗ ಕೆ, ಸ್ಟ್ಯಾಟಿಸ್ಟಿಕ್ಸ್ ಅಧ್ಯಾಪಕರು, ಪೂರ್ಣಪ್ರಜ್ಞಾ ಪಿಯು ಕಾಲೇಜು ಉಡುಪಿ ಇವರು ದೀಪ […]

The inauguration was held on 26 March 2026 at Mallampalli in a dignified and meaningful manner. The centre, which functions under the Manasadhara Scheme of the Government of Karnataka and is run by Dr. A. V. Baliga Memorial Hospital under Dr. A. V. Baliga Charities and Kamal A. Baliga Charitable Trust, was formally rededicated as […]

ವಿಶ್ವಸ್ಕಿಜೋಫ್ರೀನಿಯಾ ವಿಶ್ವ ಸ್ಕಿಜೋಫ್ರೀನಿಯಾ ದಿನ 2026 ದಿನಾಂಕ 23/05/2026 ರಂದು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ , ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಇವರ ಆಯೋಜನೆಯಲ್ಲಿ ಕಮಲ್ ಎ ಬಾಳಿಗಾ ಸ್ಮಾರಕ ಸಭಾಂಗಣದಲ್ಲಿ ವಿಶ್ವ ಸ್ಕಿಜೋಫ್ರೀನಿಯ ದಿನವನ್ನು ಆಚರಿಸಲಾಯಿತು. ಆಚರಣೆಯ ಅಂಗವಾಗಿ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಮಿತ್ರ ನರ್ಸಿಂಗ್ ಕಾಲೇಜು ಮತ್ತು ಫೋರ್ಚ್ಯನ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಬೆಳಗ್ಗೆ 9.00 ಗಂಟೆಯಿಂದ ಕಾರ್ಯಾಗಾರದ ಮೊದಲ […]