RECENT EVENTS

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಪೊಲೀಸ್ ಇಲಾಖೆ ಉಡುಪಿ ,ಜಿಲ್ಲಾ ಆಸ್ಪತ್ರೆ ಉಡುಪಿ, ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಮಣಿಪಾಲ […]

ದಿನಾಂಕ 11.09.2023 ಸೋಮವಾರ ಬೆಳಿಗ್ಗೆ 9:30 ಗಂಟೆಗೆ ವಿಶ್ವ ಆತ್ಮಹತ್ಯೆ ತಡೆರಹಿತ ದಿನದ ಅಂಗವಾಗಿ ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ,ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ , ಭಾರತೀಯ ವೈದ್ಯಕೀಯಸಂಘ ಉಡುಪಿ- ಕರಾವಳಿ ,ಜಿಲ್ಲಾ ಆಸ್ಪತ್ರೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಅರ್ಧ ದಿನದ ಮಾಹಿತಿ ಕಾರ್ಯಗಾರವು ನಡೆಯಿತು. ಪ್ರೊಫೆಸರ್ ಕೆ ಎಸ್ ಅಡಿಗ ನಿವೃತ್ತ ಪ್ರಾಂಶುಪಾಲರು ಯುಪಿಎಂಸಿ ಉಡುಪಿ , ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ […]

ಶೀರ್ಷಿಕೆ: ಲೇ ಕೌನ್ಸೆಲಿಂಗ್: ಮಾನಸಿಕ ಆರೋಗ್ಯದ ಅಂತರವನ್ನು ಕಡಿಮೆ ಮಾಡುವುದು ಪೀಠಿಕೆ: ಬೆಂಗಳೂರಿನ ಪಂಕಜಮ್ಮ ಮತ್ತು ಶಾಂತನಾಗರಾಜ್ ಅವರ ಪ್ರಾರ್ಥನಾ ಕೋನ್ಸೆಲ್ಲಿಂಗ್ ಸೆಂಟರ್ ಹಾಗೆಯೇ ಗೋವಾದ ಸಂಗತ್ ಎಂಬ ಸೇವಾ ಸಂಸ್ಥೆ ಹಾಗು ಡಾ. ಸಿ. ಆರ್. ಚಂದ್ರಶೇಖರ್ ನೇತೃತ್ವದ ಸಮಾಧಾನ ಸಲಹಾ ಕೇಂದ್ರದಂತಹ ಉಪಕ್ರಮಗಳಿಂದ ಪ್ರೇರಿತವಾದ ಲೇ ಕೌನ್ಸೆಲಿಂಗ್, ವಿಶ್ವಾದ್ಯಂತ ಸಮುದಾಯಗಳು ಎದುರಿಸುತ್ತಿರುವ ಬೆಳೆಯುತ್ತಿರುವ ಮಾನಸಿಕ ಆರೋಗ್ಯದ ಸವಾಲುಗಳಿಗೆ ಅತ್ಯಗತ್ಯವಾದ ಪ್ರತಿಕ್ರಿಯೆಯಾಗಿದೆ. ಈ ಕಾರ್ಯಕ್ರಮಗಳು ಆತ್ಮಹತ್ಯೆಗಳನ್ನು ತಡೆಗಟ್ಟಲು, ಭಾವನಾತ್ಮಕ ಬೆಂಬಲವನ್ನು ಒದಗಿಸಲು ಮತ್ತು ಮಾನಸಿಕ ಆರೋಗ್ಯ […]

ದಿನಾಂಕ 21/9/2023 ಗುರುವಾರ ಬೆಳಿಗ್ಗೆ 10ಗಂಟೆ ಗೆ ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಮತ್ತು ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮರೆಗುಳಿ (Alzheimer’s day) ದಿನದ ಅಂಗವಾಗಿ “Creative Caregining for People Living With Dememtia : Building on the Strenght of Informal Caregivers” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿಯ ಕಮಲ್ ಎ […]

ದಿನಾಂಕ 2/10/2023 ಬೆಳಿಗ್ಗೆ 10 ಗಂಟೆಗೆ ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಮತ್ತು ಒನ್ ಗುಡ್ ಸ್ಟೆಪ್ ಇವರ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್ ಗಳ ತರಬೇತಿ ಕಾರ್ಯಗಾರ ಕೋರ್ಸಿನ ಮೊದಲ ಬ್ಯಾಚಿನ ತರಗತಿಗಳ ಉದ್ಘಾಟನೆಯನ್ನು ಡಾ. ಸಿ. ಆರ್. ಚಂದ್ರಶೇಖರ್, ನಿವೃತ್ತ ಹಿರಿಯ ಪ್ರಾಧ್ಯಾಪಕರು, ಮನೋವೈದ್ಯಕೀಯ ವಿಭಾಗ, ನಿಮಾನ್ಸ್ ಬೆಂಗಳೂರು ಮತ್ತು ಸ್ಥಾಪಕರು, ಸಮಾಧಾನ ಆಪ್ತ ಸಮಾಲೋಚನೆ ಕೇಂದ್ರ, ಬೆಂಗಳೂರು ಇವರು […]

ದಿನಾಂಕ 03.10.2023 ರ ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಇದರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಮತ್ತು ಮನೋವಿಜ್ಞಾನ ವಿದ್ಯಾರ್ಥಿಗಳಿಗೆ ಮತ್ತು ಕೆನರಾ ಕಾಲೇಜ್ ಆಫ್ ನರ್ಸಿಂಗ್ ಕುಂದಾಪುರ ವಿದ್ಯಾರ್ಥಿಗಳಿಗೆ “ಮಾನಸಿಕ ರೋಗಿಗಳ ಆರೈಕೆಯಲ್ಲಿ ಮನೋಆರೋಗ್ಯ ವೃತ್ತಿಪರರ ಪಾತ್ರ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರವು ಕಮಲ್. ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಖ್ಯಾತ ಮನೋವೈದ್ಯರು, […]

ದಿನಾಂಕ 10.10.2023 ಮಂಗಳವಾರ ಬೆಳಿಗ್ಗೆ 9:30 ಗಂಟೆಗೆ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ; ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ; ಜಿಲ್ಲಾ ಸರಕಾರಿ ಆಸ್ಪತ್ರೆ ಅಜ್ಜರಕಾಡು, ಉಡುಪಿ; ಕಮಲ್. ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ; ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಅರ್ಧ ದಿನದ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಶರ್ಮಿಳಾ. ಎಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಗೌರವಾನ್ವಿತ ಸದಸ್ಯ […]

ತಾರೀಖು 01-01-2024 ರ ಸೋಮವಾರದಂದು ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ; ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ; ಭಾರತೀಯ ವೈದ್ಯಕೀಯ ಸಂಘ, ಉಡುಪಿ-ಕರಾವಳಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 32ನೆಯ ಮದ್ಯವ್ಯಸನ ವಿಮುಕ್ತಿ ವಸತಿ ಶಿಬಿರವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಘನ ಕರ್ನಾಟಕ ಸರ್ಕಾರದ, ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಕೆ. ವಿದ್ಯಾಕುಮಾರಿಯವರು ಸರಕಾರ ಮಾಡಬೇಕಾದ ಕಾರ್ಯವನ್ನು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯು ಕಳೆದ ಹಲವು ವರ್ಷಗಳಿಂದ […]

ದಿನಾಂಕ 11-2-2024ರಂದು ಬೆಳಿಗ್ಗೆ 9:30ಕ್ಕೆ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ; ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್, ಮುಂಬೈ; ಒನ್ ಗುಡ್ ಸ್ಟೆಪ್ ಬೆಂಗಳೂರು; ರೋಟರಿ ಮಣಿಪಾಲ ಮತ್ತು ಮಣಿಪಾಲ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ನಡೆದ ಲೇ ಕೌನ್ಸಿಲಿಂಗ್ ತರಬೇತಿ ಕಾರ್ಯಾಗಾರದ 2ನೇ ಬ್ಯಾಚಿನ ಉದ್ಘಾಟನೆ ಮತ್ತು ಮದ್ಯವ್ಯಸನಿ ಮಕ್ಕಳ ಜಾಗೃತಿ ಸಪ್ತಾಹದ ಉದ್ಘಾಟನೆಯನ್ನು ಶ್ರೀ ಮಂಜುನಾಥ ಗೋದಿ, ಸಿವಿಲ್ ಇಂಜಿನಿಯರ್, ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. […]