RECENT EVENTS

ಕಮಲ್ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಆಟಿಸಂ ಸೊಸೈಟಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಸ್ವಲೀನತೆ ಜಾಗೃತಿ ಮಾಸದ ಪ್ರಯುಕ್ತ ಮಕ್ಕಳಿಗಾಗಿ ಚಿತ್ರೋತ್ಸವ ಚಟುವಟಿಕೆ, ಪೋಷಕರಿಗಾಗಿ -ಸ್ವಲಿನತೆ, ಮಾತಿನ ತೊಂದರೆ, ಅತಿಚಟುವಟಿಕೆ, ಕಲಿಕಾ ತೊಂದರೆಗಳ ಕುರಿತು ಮಾಹಿತಿ ಕಾರ್ಯಕ್ರಮ ಹಾಗೂ ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯು 20 ವರ್ಷಗಳನ್ನು ಪೂರೈಸಿದ ಅಂಗವಾಗಿ ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ […]

ಕಮಲ್ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ,ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗೂ ಡಿಪಾರ್ಟ್ಮೆಂಟ್ ಆಫ್ ಕಮ್ಯುನಿಟಿ ಮೆಡಿಸಿನ್ ಕೆಎಂಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಮಹಿಳೆಯರಿಗೆ ಕ್ಯಾನ್ಸರ್ ಕುರಿತಾದ ಮಾಹಿತಿ ಕಾರ್ಯಗಾರ , ಮತ್ತು ಗರ್ಭಕಂಠದ ಹಾಗೂ ಸ್ತನ ಕ್ಯಾನ್ಸರ್ ವೈದ್ಯಕೀಯ ತಪಾಸಣಾ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ 04/05/2024 ರಂದು ಕಮಲ್ ಎ ಬಾಳಿಗ ಸಭಾಂಗಣದಲ್ಲಿ ನಡೆಯಿತು. ಡಾ. ರಾಜಲಕ್ಷ್ಮೀ ಸ್ತ್ರೀ ರೋಗ ತಜ್ಞರು […]

ದಿನಾಂಕ 31-05-2024 ರ ಶುಕ್ರವಾರದಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ ಮತ್ತು ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಭಾರತೀಯ ವೈದ್ಯಕೀಯ ಸಂಘ, ಉಡುಪಿ-ಕರಾವಳಿ ಇದರ ಜಂಟಿ ಆಶ್ರಯದಲ್ಲಿ ಅರ್ಧ ದಿನದ ಮಾಹಿತಿ ಕಾರ್ಯಗಾರವು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಈ ಮಾಹಿತಿ ಕಾರ್ಯಗಾರವನ್ನು ಪ್ರಸೂತಿ ಸ್ತ್ರೀರೋಗ ತಜ್ಞರು ಹಾಗೂ ಅಧ್ಯಕ್ಷರು ಭಾರತೀಯ […]

ತಾರೀಖು 08ನೇ ಜೂನ್ 2024 ರ ಶನಿವಾರದಂದು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ; ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಭಾರತೀಯ ವಿಚಾರವಾದಿಗಳ ಸಂಘಟನೆಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ವೈಜ್ಞಾನಿಕ ಮನೋಭಾವ ಸಂವಾದ ಮತ್ತು ಪ್ರದರ್ಶನ ಎಂಬ ಒಂದು ದಿನದ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮವನ್ನು 74 ವರ್ಷದ ಪ್ರೊಫೆಸರ್ ನರೇಂದ್ರ ನಾಯಕ್ ಅವರು ಪ್ರಾತ್ಯಕ್ಷಿಕೆ ಹಾಗೂ ವೀಡಿಯೋ ಪ್ರದರ್ಶನಗಳ ಮೂಲಕ ಬೆಳಿಗ್ಗೆ 9:00 ರಿಂದ ಸಾಯಂಕಾಲ 4:00 […]

ದಿನಾಂಕ 09-06-2024 ರ ಭಾನುವಾರದಂದು ನವಜೀವನ ಲೇ ಕೌನ್ಸೆಲರ್ ತರಬೇತಿ ಕಾರ್ಯಕ್ರಮದ 3ನೇ ಬ್ಯಾಚಿನ ಉದ್ಘಾಟನಾ ಸಮಾರಂಭ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ; ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಒನ್ ಗುಡ್ ಸ್ಟೆಪ್ ಇದರ ಜಂಟಿ ಆಶ್ರಯದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಈ ಮಾಹಿತಿ ಕಾರ್ಯಗಾರವನ್ನು ನಿವೃತ್ತ ಪ್ರಾಂಶುಪಾಲರು, ಪ್ರಾಧ್ಯಾಪಕರು, ಡಾ. ಟಿ. ಎಂ. ಎ ಪೈ […]

ದಿನಾಂಕ 21-06-2024 ರಂದು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿಯ ಆಯುರ್ವೇದ ಮತ್ತು ಯೋಗ ವಿಭಾಗದ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಡಾ. ಮೊಹಮ್ಮದ್ ರಫೀಕ್, ನಿರ್ದೇಶಕರು, ಬೀಚ್ ಹೀಲಿಂಗ್ ಹೋಮ್, ಹೂಡೆ, ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎ. ವಿ. ಬಾಳಿಗಾ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕರಾದ ಡಾ. […]

ದಿನಾಂಕ 26/6/2024ರಂದು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ ಕಮಲ್ ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ರೋಟರಿ ಉಡುಪಿ ಮತ್ತು ವಿದ್ಯಾರತ್ನ ನರ್ಸಿಂಗ್ ಕಾಲೇಜ್ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಡ್ರಗ್ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ಅಂತರಾಷ್ಟ್ರೀಯ ದಿನದ ಅಂಗವಾಗಿ ಅರ್ಧ ದಿನದ ಮಾಹಿತಿ ಕಾರ್ಯಗಾರವು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಈ ವರ್ಷದ ಧ್ಯೇಯ ವಾಕ್ಯ The evidence […]
ದಿನಾಂಕ 29/6/2024ರಂದು ಬೆಳಿಗ್ಗೆ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿಯ ಕಮಲ್ ಎ. ಬಾಳಿಗ ಸಭಾಂಗಣ ದಲ್ಲಿ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಮತ್ತು ಆಟಿಸಂ ಸೊಸೈಟಿ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಸಂವೇದ ಮೊದಲ ಮಾಸಿಕ ಶಿಬಿರವನ್ನು ಶ್ರೀಮತಿ ಅಮಿತಾ ಪೈ ಅಧ್ಯಕ್ಷರು ಆಟಿಸಂ ಸೊಸೈಟಿ ಉಡುಪಿ ಮತ್ತು ಸಂಸ್ಥಾಪಕರು ಒನ್ ಗುಡ್ ಸ್ಟೆಪ್ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಆಸ್ಪತ್ರೆಯ ಮನೋವೈದ್ಯರಾದ ಡಾ […]

ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಗಂಣದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ; ಆಟಿಸಂ ಸೊಸೈಟಿ, ಉಡುಪಿ; ದ ಕನ್ಸ್‌ರ್ನ್ನ ಫಾರ್ ವರ್ಕಿಂಗ್ ಚಿಲ್ಡರ್ನ್, ಕುಂದಾಪುರ ಮತ್ತು ರೋಟರಿ ಕ್ಲಬ್, ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಮಾನಸಿಕ ಆರೋಗ್ಯ ಕುರಿತು ಕಾರ್ಯಾಗಾರ ಮತ್ತು ಆಟಿಸಂ ಮಕ್ಕಳ ಪೋಷಣೆ ಉಪನ್ಯಾಸವನ್ನು ದೀಪ ಬೆಳಗಿಸುವುದರ ಮೂಲಕ ಶ್ರೀ ರವೀಂದ್ರ ಭಂಡಾರ್ಕರ್, ನಿವೃತ್ತ ಬ್ಯಾಂಕ್ ಅಧಿಕಾರಿ, ಮಣಿಪಾಲ ಇವರು ಉದ್ಘಾಟಿಸಿದರು. […]

ನಾಂಕ 3/092024 ರಂದು ಬೆಳಿಗ್ಗೆ 11 ಗಂಟೆಗೆ ಡಾ.ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗಾ ಸಭಾಂಗಣದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಶತ ಸಂಭ್ರಮ ನಡೆಯಿತು. ಆಸ್ಪತ್ರೆಯ ರಿಸೆಪ್ಶನ್ ವಿಭಾಗದಲ್ಲಿ ಉಡುಪಿ ವಿಶ್ವನಾಥ ಶೆಣೈ , ಸ್ಥಾಪಕರು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರಿಂದ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಉದ್ಘಾಟನೆ […]